ನನ್ನ ಕಥೆ ಸಾಮಾನ್ಯ ಸುದ್ದಿ ಸಿನಿಮಾ ಜಗತ್ತು

ವಿಜ್ಞಾನಿ ಆಗಬೇಕಿದ್ದ ಕಾಶಿನಾಥ್ ನಟ-ನಿರ್ದೇಶಕರಾದ್ರು

ಏನ್ ಸಾರ್, ನಿಮ್ಗೆ ಅರುಳು ಮರುಳಾ? – ಅಂತ ನೇರವಾಗಿ ಕೇಳಿದ್ದೆ! ಬೇರೆ ಯಾರೇ ಆಗಿದ್ದರೆ ನಾಲ್ಕು ತದಕಿಬಿಡುತ್ತಿದ್ದರೋ ಏನೋ? ಆದರೆ ಕಾಶೀನಾಥ್ ಹಾಗೆ ಮಾಡಲಿಲ್ಲ. ಬದಲು ಜೋರಾಗಿ ನಕ್ಕು ಬಿಟ್ಟಿದ್ದರು! ಕಾಶಿನಾಥ್ ಇರುವುದೇ ಹಾಗೆ. ನಗಬೇಕಾದಲ್ಲಿ ಸಿಟ್ಟು ಮಾಡಿಕೊಳ್ಳುತ್ತಾರೆ, ಸಿಟ್ಟು ಮಾಡಿಕೊಳ್ಳಬೇಕಾದಲ್ಲಿ ನಗುತ್ತಾರೆ! ನಾನು ಕೇಳಿದ ಪ್ರಶ್ನೆಯ ಉದ್ದೇಶ ನಿಮಗೆ ಗೊತ್ತಾದರೆ, ನೀವು ಕೂಡ ಕಾಶಿನಾಥ್​ಗೆ ಇದೇ ಪ್ರಶ್ನೆಯನ್ನು ಕೇಳಿರುತ್ತಿದ್ದೀರಿ! ಕಾರಣ; ಅವರು ಅಮೆರಿಕಾ ಅಧ್ಯಕ್ಷ ಬರಾಕ್ ಒಬಾಮ ಅವರ ಪತ್ರಕ್ಕಾಗಿ ಕಾಯುತ್ತ ಮನೆಯಲ್ಲಿ ಕೂತಿದ್ದರು! […]

ಪ್ರಚಲಿತ ವಿದ್ಯಮಾನ ಸಾಮಾನ್ಯ ಸುದ್ದಿ

ಹಿರಿಯ ನಟ ಹಾಗೂ ನಿರ್ದೇಶಕ ಕಾಶಿನಾಥ್ ಇನ್ನಿಲ್ಲ

ಹೃದಯಾಘಾತದಿಂದ ನಿಧನರಾಗಿದ್ದ ಕನ್ನಡ ಚಿತ್ರರಂಗದ ಹಿರಿಯ ನಟ ಹಾಗೂ ನಿರ್ದೇಶಕ ಕಾಶಿನಾಥ್ ಅವರು ಗುರುವಾರ ಪಂಚಭೂತಗಳಲ್ಲಿ ಲೀನವಾಗಿದ್ದಾರೆ. ಇಂದು ಸಂಜೆ ಚಾಮರಾಜಪೇಟೆ ಹಿಂದೂ ರುದ್ರಭೂಮಿಯಲ್ಲಿ ಮಾಧ್ವ ಬ್ರಾಹ್ಮಣ ಸಂಪ್ರದಾಯದಂತೆ ಅಂತ್ಯಸಂಸ್ಕಾರ ನಡೆಯಿತು, ಕಾಶಿನಾಥ್ ಅವರ ಪುತ್ರ ಅಭಿಮನ್ಯು ಅವರು ಸಂಪ್ರದಾಯದಂತೆ ಅಂತಿಮ ವಿಧಿ, ವಿಧಾನ ನೆರವೇರಿಸಿದ ಬಳಿಕ ಚಿತೆಗೆ ಅಗ್ನಿ ಸ್ಪರ್ಶ ಮಾಡಿದರು. ಅಂತ್ಯಸಂಸ್ಕಾರದಲ್ಲಿ ಕಾಶಿನಾಥ್ ಅವರ ಕುಟುಂಬ ಹಾಗೂ ಸ್ಯಾಂಡಲ್ ವುಡ್ ನ ಹಲವು ನಟರು ಸೇರಿದಂತೆ ಸಾವಿರಾರು ಗಣ್ಯರು ಭಾಗವಹಿಸಿದ್ದರು. ಕ್ಯಾನ್ಸರ್ ರೋಗದಿಂದ ಬಳಲುತ್ತಿದ್ದ […]

ಪ್ರಚಲಿತ ವಿದ್ಯಮಾನ ಸಾಮಾನ್ಯ ಸುದ್ದಿ

ನಾಲ್ಕು ದಿನಗಳ ಕೃಷಿ ಮೇಳಕ್ಕೆ ತೆರೆ

ಬೆಂಗಳೂರು ಕೃಷಿ ವಿಶ್ವವಿದ್ಯಾಲಯದ ಜಿಕೆವಿಕೆ ಆವರಣದಲ್ಲಿ ಕಳೆದ ನಾಲ್ಕು ದಿನಗಳಿಂದ ಏರ್ಪಡಿಸಿರುವ ಕೃಷಿ ಮೇಳಕ್ಕೆ ಇಂದು ಸಂಜೆ ತೆರಬೀಳಲಿದೆ. ಅನ್ನದಾತನ ಬದುಕಿನಲ್ಲಿ ಮಂದಹಾಸ ಮೂಡಿಸುವ ಪ್ರಯತ್ನವಾಗಿ ವಿಶ್ವವಿದ್ಯಾಲಯ ಪ್ರತಿವರ್ಷ ಏರ್ಪಡಿಸುತ್ತಿರುವ ಕೃಷಿ ಮೇಳಕ್ಕೆ ಲಕ್ಷಾಂತರ ಮಂದಿ ಕೃಷಿ ಆಸಕ್ತರು ಆಗಮಿಸಿ ಕೃಷಿಯಲ್ಲಿ ಆಗುತ್ತಿರುವ ಬೆಳವಣಿಗೆ ಮತ್ತು ಹೊಸ ತಂತ್ರಜ್ಞಾನದ ಬಗ್ಗೆ ಮಾಹಿತಿ ಪಡೆದುಕೊಂಡರು. ಕರ್ನಾಟಕ ರಾಜ್ಯಪಾಲ ವಜುಭಾಯಿ ವಾಲ ಅವರು ಬೆಂಗಳುರು ಕೃಷಿ ವಿಜ್ಞಾನ ವಿಶ್ವವಿದ್ಯಾಲಯದ ಗಾಂಧಿ ಕೃಷಿ ವಿಜ್ಞಾನ ಕೇಂದ್ರ (ಯುಎಎಸ್)ನಲ್ಲಿ ಕೃಷಿ ಮೇಳವನ್ನು ಉದ್ಘಾಟಿಸಿದ್ದರು. […]

ಸಾಮಾನ್ಯ ಸುದ್ದಿ

ಎಸಿಡಿಟಿ ಸಮಸ್ಯೆಗೆ ಮನೆ ಮದ್ದು

ಬಹುತೇಕ ಜನರು ಆಹಾರ ಸೇವಿಸಿದ ತಕ್ಷಣ ಮಲಗುವ ಅಭ್ಯಾಸ ರೂಢಿಸಿಕೊಂಡಿದ್ದಾರೆ. ಇದ್ರಿಂದಾಗಿ ಆಹಾರ ಸರಿಯಾಗಿ ಜೀರ್ಣವಾಗದೆ ವಿವಿಧ ಸಮಸ್ಯೆಗಳಿಗೆ ಕಾರಣವಾಗುತ್ತದೆ. ಸರಿಯಾಗಿ ಆಹಾರ ಜೀರ್ಣವಾಗದೆ ಹೋದಲ್ಲಿ ಹೊಟ್ಟೆಯಿಂದ ಹೆಚ್ಚಿನ ಪ್ರಮಾಣದಲ್ಲಿ ಆಮ್ಲ ಉತ್ಪತ್ತಿಯಾಗಿ ಆಸಿಡಿಟಿ ಸಮಸ್ಯೆ ಕಾಡಲು ಶುರುವಾಗುತ್ತದೆ. ಅನಿಯಮಿತ ಆಹಾರ ಸೇವನೆ, ಆಹಾರ ಸರಿಯಾಗಿ ಜೀರ್ಣವಾಗದಿರುವುದು, ಸಾಕಷ್ಟು ನೀರು ಸೇವಿಸದಿರುವುದು, ಮಸಾಲೆಯುಕ್ತ ಹಾಗೂ ಜಂಕ್ ಫುಡ್ ಸೇವನೆ, ಒತ್ತಡ, ಧೂಮಪಾನ, ತುಂಬಾ ಹೊತ್ತು ಆಹಾರ ಸೇವಿಸದೆ ಇರೋದು ಎಸಿಡಿಟಿಗೆ ಕಾರಣವಾಗುತ್ತದೆ. ಹೊಟ್ಟೆ ಉರಿ, ಎದೆಯುರಿ, ಹುಳಿ […]

ಸಾಮಾನ್ಯ ಸುದ್ದಿ

‘ಪದ್ಮಾವತಿ’ಗೆ ಪ್ರಮಾಣ ಪತ್ರ ನೀಡದಿರಲುಲು ತಾಂತ್ರಿಕ ಕಾರಣ ನೀಡದ ಸಿಬಿಎಫ್‌ಸಿ

ಕಳೆದ ಹಲವು ದಿನಗಳಿಂದ ಟ್ರೆಂಡಿಂಗ್‌ನಲ್ಲಿ ಸಂಜಯ್ ಲೀಲಾ ಬನ್ಸಾಲಿ ನಿರ್ದೇಶನದ, ದೀಪಿಕಾ ಪಡುಕೋಣೆ ನಟನೆಯ ಪದ್ಮಾವತಿ ಚಿತ್ರದ ಪ್ರಮಾಣಪತ್ರ ನೀಡಲು ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿ (ಸಿಬಿಎಫ್‌ಸಿ) ನಿರಾಕರಿಸಿದ್ದು, ಅರ್ಜಿಯು ಅಪೂರ್ಣವಾಗಿದೆ ಎಂದು ಹೇಳಿದೆ. ಚಿತ್ರದಲ್ಲಿ ಇತಿಹಾಸವನ್ನು ತಿರುಚಲಾಗಿದೆ ಎಂದು ಆರೋಪಿಸಿರುವ ರಜಪೂತ್‌ ಸಮುದಾಯ ಈ ಚಿತ್ರದ ಬಿಡುಗಡೆ ಮಾಡದಂತೆ ಸಾಕಷ್ಟು ಒತ್ತಡ ಹೇರಿತ್ತು. ಹೀಗಾಗಿ ಚಿತ್ರವನ್ನು ಪ್ರಮಾಣಿಕರಿಸಲು ಅದರದ್ದೇ ಆದ ನಿಯಮಗಳಿದ್ದು ಅರ್ಜಿಯಲ್ಲಿ ಉಲ್ಲೇಖಿಸಿರುವ ಮಾಹಿತಿಗಳು ಅಸಂಪೂರ್ಣವಾಗಿದೆ ಎಂದು ತಾಂತ್ರಿಕ ಕಾರಣಗಳನ್ನು ನೀಡಿರುವ ಸಿಬಿಎಫ್‌ಸಿ ಈ […]